ಜು.7 ರಂದುಮೂಡುಶೆಡ್ಡೆ ಗ್ರಾಮ ಸಭೆ

Published on

ಮಂಗಳೂರು: ಮೂಡುಶೆಡ್ಡೆ ಗ್ರಾಮ ಪಂಚಾಯಿತಿನ 2025-26ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆ ಜು.7 ರಂದು ಬೆಳಿಗ್ಗೆ 10.30 ಗಂಟೆಗೆ ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ನಡೆಯಲಿದೆ ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net