

ವಿಜಯಪುರ : ಜಾನುವಾರುಗಳ ಮಾಲೀಕರು ತಮ್ಮ ಜಾನುವಾರುಗಳನ್ನು ಮನೆಯಲ್ಲಿ ಕಟ್ಟಿಹಾಕಿಕೊಳ್ಳದೆ, ಬಿಡಾಡಿಯಾಗಿ ರಸ್ತೆಗಳಲ್ಲಿ ಬಿಡುತ್ತಿದ್ದು ಇದರಿಂದ ರಸ್ತೆ ಸಂಚಾರ ಹಾಗೂ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ.
ಇನ್ನು ಮುಂದೆ ಅಂತಹ ಜಾನುವಾರುಗಳನ್ನು ವಾರಸುದಾರರಿಲ್ಲದ ಜಾನುವಾರು ಎಂದು ಪರಿಗಣಿಸಿ ಮಹಾನಗರ ಪಾಲಿಕೆ ಸುಪರ್ಧಿಗೆ ಪಡೆಯುವ ಮೂಲಕ ಅವುಗಳನ್ನು ಗೋಶಾಲೆಗೆ ಸೇರಿಸಲಾಗುವುದು ಎಂದು ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ ಎಚ್ಚರಿಕೆ ನೀಡಿದ್ದಾರೆ.
ಬಿಡಾಡಿ ಜಾನುವಾರುಗಳನ್ನು ಮನೆಯಲ್ಲಿ ಕಟ್ಟಿಹಾಕಿ