ಮಂಗಳೂರು ಪತ್ರಕರ್ತನ ಮೇಲೆ ವಕೀಲನಿಂದ ಮಾರಣಾಂತಿಕ ಹಲ್ಲೆ

IMG-20211123-WA0011
Published on

ಮಂಗಳೂರು: ಖಾಸಗಿ ವಾಹಿನಿ ಜಿಲ್ಲಾ ವರದಿಗಾರ ಸುಖ್ ಪಾಲ್ ಪೊಳಲಿ ಅವರ ಮೇಲೆ ವಕೀಲ ಹಾಗು ಇತರರು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.
ತಲೆಗೆ ರಾಡ್ ನಿಂದ ಹೊಡೆದ ಪರಿಣಾಮ ಗಂಭೀರ ಗಾಯಗೊಂಡಿರುವ ಸುಖ್ ಪಾಲ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಆರೋಪಿ ವಕೀಲ ಯದುನಂದನ್ ಎಂಬಾತನನ್ನು ಉರ್ವ ಪೊಲೀಸರು ಬಂಧಿಸಿದ್ದಾರೆ. ಅಶೋಕನಗರದ ಬಳಿ ಸೋಮವಾರ ರಾತ್ರಿ ಘಟನೆ ನಡೆದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net