ಕೊಲೆ ಮಾಡಿ ಪರಾರಿಯಾಗಿದ್ದವನ ಬಂಧನ

crime
Published on

ಹುಬ್ಬಳ್ಳಿ: ಆಸ್ತಿ ವಿಚಾರಕ್ಕೆ ಹೆತ್ತ ತಂದೆ ಹಾಗೂ ಮಲತಾಯಿಯನ್ನು ಕೊಲೆ ಮಾಡಿದ ಆರೋಪಿಯ ಹೆಡೆಮುರಿ ಕಟ್ಟುವಲ್ಲಿ ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಅಶೋಕ ಕೊಬ್ಬನ್ನವರ, ಶಾರವ್ವ ಕೊಬನ್ನವರ ಎಂಬುವವರನ್ನು ಪುತ್ರ ಗಂಗಾಧರ ಕೊಬ್ಬನ್ನವರ ಕುಸುಗಲ್ ಗ್ರಾಮದಲ್ಲಿ ಕೊಲೆ ಮಾಡಿ ಪರಾರಿಯಾಗಿದ್ದ. ಪ್ರಕರಣ ದಾಖಲಿಸಿಕೊಂಡ ಪೊಲೀಸ್ ಇನ್‌ಸ್ಪೆಕ್ಟರ್ ಮುರುಗೇಶ ಚನ್ನಣ್ಣವರ ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net