ಕೆ.ಎಸ್. ಮೂರ್ತಿಗೆ ಸದ್ಭಾವನಾ ಪ್ರಶಸ್ತಿ

da raa bendre
ಸಾಗರದ ಸರ್ಕಾರಿ ಉರ್ದು ಪ್ರೌಢಶಾಲೆಯಲ್ಲಿ ವರಕವಿ ಬೇಂದ್ರೆ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ಭಾವನಮನ ಕಾರ್ಯಕ್ರಮವನ್ನು ಚಲನಚಿತ್ರ ನಿರ್ದೇಶಕ ನವೀನ್ ಡಿಸೋಜಾ ಉದ್ಘಾಟಿಸಿದರು. ದತ್ತಾತ್ರೇಯ ಭಟ್, ದೀಪಕ್ ಸಾಗರ್, ಪಾಲಾಕ್ಷಪ್ಪ, ಸಹನಾ ಜಿ ಭಟ್ ಇತರರಿದ್ದರು.
Published on

ಕುಶಾಲನಗರ:

ಬೆಂಗಳೂರಿನ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ವತಿಯಿಂದ ಕೊಡ ಮಾಡುವ 2024 -25 ನೇ ಸಾಲಿನ ಸ್ವಾಮಿ ವಿವೇಕಾನಂದ ರಾಜ್ಯ ಸದ್ಭಾವನಾ ಪ್ರಶಸ್ತಿಗೆ ಕೊಡಗು ಜಿಲ್ಲೆಯ ಕುಶಾಲನಗರದ ಕೆ.ಎಸ್. ಮೂರ್ತಿ ಆಯ್ಕೆಯಾಗಿದ್ದಾರೆ. ಫೆ.5 ರಂದು ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಕೆ.ಎಸ್.ಮೂರ್ತಿ ಅವರ ಕ್ರಿಯಾ ಶೀಲ ಸಾಹಿತ್ಯಪರ ಚಟುವಟಿಕೆಗಳನ್ನು ಮನಗಂಡು ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ ಎಂದು ಸಂಸ್ಥೆಯ ಮುಖ್ಯಸ್ಥÀ ಡಾ.ಎಸ್.ಬಾಲಾಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net