ದಾಸವಾಣಿ

New Dasawani New
Published on

ಹುಬ್ಬಳ್ಳಿ : ಇಲ್ಲಿನ ಸಂತೋಷ ನಗರದಲ್ಲಿರುವ ಶಕ್ತಿ ಕಾಲನಿಯ ಶ್ರೀ ರಾಘವೇಂದ್ರ ಸ್ವಾಮೀಜಿ ಮಠದಲ್ಲಿ ಸೆ. 12ರಂದು ಸಂಜೆ 6 ಗಂಟೆಯಿಂದ ರಾತ್ರಿ 7.30ರವರೆಗೆ ಐಶ್ವರ್ಯ ಅಧ್ಯಾಪಕ ಅವರಿಂದ ದಾಸವಾಣಿ ಮತ್ತು ಭಕ್ತಿ ಸಂಗೀತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ತಬಲಾ ಸಾಥಿದಾರರಾಗಿ ಮನುಕುಮಾರ ಹಿರೇಮಠ ಮತ್ತು ಹಾಮೋನಿಯಂ ಸಾಥಿದಾರರಾಗಿ ವಿಜಯಕುಮಾರ ಅರ್ಕಸಾಲಿ ಭಾಗವಹಿಸುವವರು ಶ್ರೀಮಠದ ಅಧ್ಯಕ್ಷ ಗೋವಿಂದಾಚಾರ್ಯ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net