ಮುತ್ತಪ್ಪಗೆ ಸನ್ಮಾನ

WhatsApp Image 2023-08-29 at 7.59.35 PM
Published on

ಮಡಿಕೇರಿ:

ಸಹಕಾರ ಕ್ಷೇತ್ರದಲ್ಲಿ ಸುದೀರ್ಘ ಸೇವೆ ಸಲ್ಲಿಸಿ ಕಳೆದ ೬೯ನೇ ಸಹಾಕರ ಸಪ್ತಾಹದಲ್ಲಿ ಸಹಕಾರ ಕ್ಷೇತ್ರದಲ್ಲಿ ಅತ್ಯುನ್ನತ ಪ್ರಶಸ್ತಿಯಾದ ಸಹಕಾರ ರತ್ನ ಪ್ರಶಸ್ತಿಗೆ ಭಾಜನರಾಗಿದ್ದ ಮಂಡುವAಡ ಮುತ್ತಪ್ಪ ಅವರಿಗೆ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿ. ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಆ.೨೯ರಂದು ಬೆಂಗಳೂರಿನ ಪ್ರಿನ್ಸೆಸ್ ಗಾಲ್ಫ್ ಅರಮನೆ ಮೈದಾನದಲ್ಲಿ ನಡೆದ ೨೨ ನೇ ಸಂಯುಕ್ತ ಸಹಕಾರಿ ಸಾಮಾನ್ಯಸಭೆಯ ದಿನದ ವಿಶೇಷ ಕಾರ್ಯಕ್ರಮದಲ್ಲಿ ಪ್ರಸ್ತುತ ಕೊಡಗು ಸೌಹಾರ್ದ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿರುವ ಮಂಡುವAಡ ಮುತ್ತಪ್ಪನವರಿಗೆ ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಮುತ್ತಪ್ಪ ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸುತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net