ಮೈಮುಲ್ ಮಹಾಸಭೆ

mymul
Published on

ಮೈಸೂರು: ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ (ಮೈಮುಲ್) 2021-22ನೇ ಸಾಲಿನ ವಾರ್ಷಿಕ ಮಹಾಸಭೆ ಇತ್ತೀಚೆಗೆ ಕುವೆಂಪುನಗರದ ಬಂದಂತಮ್ಮ ಕಾಳಮ್ಮ ಸಮುದಾಯ ಭವನದಲ್ಲಿ ಪಿ.ಎಂ. ಪ್ರಸನ್ನ ಅಧ್ಯಕ್ಷತೆಯಲ್ಲಿ ನಡೆಯಿತು.

ಆಡಳಿತ ಮಂಡಳಿ ಸದಸ್ಯರಾದ ಎ.ಟಿ.ಸೋಮಶೇಖರ್, ಕೆ.ಜಿ.ಮಹೇಶ್, ಕೆ.ಈರೇಗೌಡ, ಕೆ.ಎಸ್.ಕುಮಾರ್, ಓಂಪ್ರಕಾಶ್, ಕೆ. ಉಮಾ ಶಂಕರ್, ಎಚ್.ಡಿ.ರಾಜೇಂದ್ರ, ಆರ್. ಚಲುವರಾಜು, .ಬಿ.ಎನ್. ಸದಾನಂದ, ದ್ರಾಕ್ಷಾಯಣಿ, ಲೀಲಾ, ಎ.ಶಿವಗಾಮಿ, ನೀಲಾಂಬಿಕೆ ಮಹೇಶ್ ಕುರಹಟ್ಟಿ, ಎಸ್.ಸಿ.ಅಶೋಕ್, ಸಹಕಾರ ಸಂಘಗಳ ಜಂಟಿ ನಿಬಂಧಕ ಡಾ.ಜಿ. ಉಮೇಶ್, ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಬಿ.ಎನ್.ಜಯಕುಮಾರ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net