ಮೈಸೂರು ನಗರ ಪಾಲಿಕೆ ಬಜೆಟ್ : ಜ.25 ರಂದು ಸಾರ್ವಜನಿಕರಿಂದ ಅಭಿಪ್ರಾಯ ಸಂಗ್ರಹ

mcc (3)
Published on

ಮೈಸೂರು: ನಗರ ಪಾಲಿಕೆಯ ಜಯಚಾಮರಾಜೇಂದ್ರ ಒಡೆಯರ್ ಸಭಾಂಗಣದಲ್ಲಿ ಜ.25 ರಂದು ಬೆಳಗ್ಗೆ 11ಕ್ಕೆ ನಗರ ಪಾಲಿಕೆಯ 2023-24ನೇ ಸಾಲಿನ ಪರಿಷ್ಕೃತ ಹಾಗೂ 2024-25ನೇ ಸಾಲಿನ ಅಂದಾಜು ಆಯವ್ಯಯದ ಬಗ್ಗೆ ಸಾರ್ವಜನಿಕ ಸಮಾಲೋಚನೆ ಹಮ್ಮಿಕೊಳ್ಳಲಾಗಿದೆ.

ಸಭೆಯಲ್ಲಿ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಪಾಲ್ಗೊಂಡು ಸಲಹೆ ನೀಡಬಹುದು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net