ಕಬಡ್ಡಿ ಪಂದ್ಯಾವಳಿಗೆ ಮೈಸೂರು ವಿವಿ ತಂಡ ಆಯ್ಕೆ

mysore vv sports
Published on

ಮೈಸೂರು: ಬೆಂಗಳೂರು ನಗರ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿರುವ 2022-23ನೇ ಸಾಲಿನ ದಕ್ಷಿಣ ವಲಯ ಅಂತರ ವಿಶ್ವವಿದ್ಯಾಲಯ ಮಟ್ಟದ ಪುರುಷರ ಕಬಡ್ಡಿ ಪಂದ್ಯಾವಳಿಗೆ ಆಯ್ಕೆ ಮಾಡಲಾಗಿದೆ.

ರಬೇತುದಾರ ರಮೇಶ್, ವ್ಯವಸ್ಥಾಪಕರಾದ ಮಹೇಶ್, ಪ್ರಶಾಂತ್ ಜತೆ ಮೈಸೂರು ವಿವಿ ತಂಡ ಬೆಂಗಳೂರಿಗೆ ಪ್ರಯಾಣ ಬೆಳೆಸಿದೆ ಎಂದು ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ.ಪಿ.ಕೃಷ್ಣಯ್ಯ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net