ಮೈಸೂರು: ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿರುವ 2022-23ನೇ ಸಾಲಿನ ದಕ್ಷಿಣ ವಲಯ ಅಂತರ ವಿಶ್ವವಿದ್ಯಾಲಯ ಮಟ್ಟದ ಪುರುಷರ ಹಾಕಿ ಪಂದ್ಯಾವಳಿಗೆ ಆಯ್ಕೆ ಮಾಡಲಾಗಿದೆ..ತಂಡವು ತರಬೇತುದಾರ ಅಶೋಕ್ ಜತೆ ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯದ ಟೂರ್ನಿಯಲ್ಲಿ ಭಾಗಿಯಾಗಿದೆ ಎಂದು ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ.ಪಿ. ಕೃಷ್ಣಯ್ಯ ತಿಳಿಸಿದ್ದಾರೆ.