ದೀಪಾವಳಿ ಹಿನ್ನೆಲೆ: ಅ.25 ರಂದು ಮೈಸೂರು ಮೃಗಾಲಯ ಪ್ರವಾಸಿಗರಿಗೆ ಮುಕ್ತ

ZOO 14 March 20
Published on

ಮೈಸೂರು: ದೀಪಾವಳಿ ಹಬ್ಬದ ಪ್ರಯುಕ್ತ ಪ್ರವಾಸಿಗರು ಹಾಗೂ ಸ್ಥಳೀಯರ ಅನುಕೂಲಕೋಸ್ಕರ ಅ.25 ರಂದು ಮೈಸೂರು ಮೃಗಾಲಯ ಹಾಗೂ ಕಾರಂಜಿ ಕೆರೆ ಪ್ರಕೃತಿ ಉದ್ಯಾನವನವನ್ನು ಸಾರ್ವಜನಿಕ ವೀಕ್ಷಣೆಗೆ ತೆರೆಯಲಾಗುವುದು ಎಂದು ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕ ಅಜಿತ್ ಕುಲಕರ್ಣಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net