ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಸಿ.ಮಲ್ಲಿಕ್, ಎಲ್. ನಾಗೇಶ್ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಸೈಬರ್ ಕ್ರೈಂ ಡಿವೈಎಸ್ಪಿ ಆರ್. ಶ್ರೀಕಾಂತ್, ಇನ್ಸ್‌ಪೆಕ್ಟರ್ ಎಸ್.ಪಿ. ಸುನಿಲ್, ಸಬ್ ಇನ್ಸ್‌ಪೆಕ್ಟರ್ ಲಕ್ಷ್ಮೀ, ಸಿಬ್ಬಂದಿ ಎಸ್.ಮಂಜುನಾಥ, ಎಚ್.ವಿ.ರಂಗಸ್ವಾಮಿ, ಜಿ.ಎಸ್.ಅಭಿಷೇಕ್, ಸಿ.ಎನ್.ಮಹೇಶ ಪಾಲ್ಗೊಂಡಿದ್ದರು.