ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಕೇಂದ್ರ ಕಾರಾಗೃಹ ಮುಖ್ಯ ಅಧೀಕ್ಷಕ ವಿ.ಶೇಷುಮೂರ್ತಿ ತಿಳಿಸಿದ್ದಾರೆ. ಅನಿರೀಕ್ಷಿತವಾಗಿ ಕಾರಾಗೃಹಕ್ಕೆ ಭೇಟಿ ನೀಡಿದ ಕರ್ನಾಟಕ ಕಾರಾಗೃಹ ಮತ್ತು ಸುಧಾರಣಾ ಸೇವೆಯ ಮಹಾನಿರ್ದೇಶಕ ಅಲೋಕ್‌ಕುಮಾರ್ ಅವರು ಕಾರಾಗೃಹದ ಅಧಿಕಾರಿ ಮತ್ತು ಸಿಬ್ಬಂದಿಯ ಕರ್ತವ್ಯ ಶ್ಲಾಘಿಸಿ, 30 ಸಾವಿರ ರೂ. ನಗದು ಬಹುಮಾನ ಘೋಷಿಸಿದ್ದಾರೆ.