ಅಂಗವಿಕಲರಿಗೆ ಎಲೆಕ್ಟ್ರಿಕ್ ಸ್ಕೂಟರ್ ವಿತರಿಸಿದ ಹಿನ್ನೆಲೆಯಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಅಂಗವಿಕಲರು ಸನ್ಮಾನಿಸಿದರು. ಮಾಜಿ ಸಚಿವ ಸಾ.ರಾ.ಮಹೇಶ್, ವಿಧಾನ ಪರಿಷತ್ ಸದಸ್ಯರಾದ ಸಿ.ಎನ್.ಮಂಜೇಗೌಡ, ಕೆ.ವಿವೇಕಾನಂದ, ಮಾಜಿ ಶಾಸಕರಾದ ಅಶ್ವಿನ್‌ಕುಮಾರ್, ಕೆ.ಮಹದೇವ್, ನವನಗರ ಬ್ಯಾಂಕ್ ಅಧ್ಯಕ್ಷ ಕೆ.ಎನ್.ಬಸಂತ್, ಜಿಪಂ ಮಾಜಿ ಸದಸ್ಯರಾದ ಎಂ.ಟಿ.ಕುಮಾರ್, ಅಚ್ಯುತಾನಂದ್, ಅಮಿತ್ ದೇವರಹಟ್ಟಿ, ಸಿ.ಜೆ.ದ್ವಾರಕೀಶ್, ಜೆಡಿಎಸ್ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್, ಜಿಲ್ಲಾ ಗ್ರಾಮಾಂತರ ಉಪಾಧ್ಯಕ್ಷ ಕಗ್ಗರೆ ಕುಚೇಲ, ಜೆಡಿಎಸ್ ಘಟಕದ ಜಿಲ್ಲಾಧ್ಯಕ್ಷೆ ದಾಕ್ಷಾಯಿಣಿ, ತಾಲೂಕು ಅಧ್ಯಕ್ಷೆ ರಾಜಲಕ್ಷ್ಮೀ, ಜೆಡಿಎಸ್ ತಾಲೂಕು ಅಧ್ಯಕ್ಷ ಹಂಪಾಪುರ ಕುಮಾರ್, ವಕೀಲ ಅಂಕನಹಳ್ಳಿ ತಿಮ್ಮಪ್ಪ, ಹುಣಸೂರು ಉಪವಿಭಾಗಾಧಿಕಾರಿ ಕಾವ್ಯರಾಣಿ, ತಹಸೀಲ್ದಾರ್ ಜಿ.ಸುರೇಂದ್ರ ಮೂರ್ತಿ, ತಾಪಂ ಇಒ ಕುಲದೀಪ್, ಜಿಲ್ಲಾ ವಿಕಲಚೇತನ ಕಲ್ಯಾಣಾಧಿಕಾರಿ ರಾಘವೇಂದ್ರ, ಸಿಡಿಪಿಒ ಅಣ್ಣಯ್ಯ ಇತತರು ಇದ್ದರು.