ಮಾ.7ರ ಶನಿವಾರ ಬೆಳಗ್ಗೆ 10.30ಕ್ಕೆ ಶ್ರೀಶಿವರಾತ್ರಿದೇಶಿ ಕೇಂದ್ರ ಸ್ವಾಮಿಜಿ, ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ಸಾನ್ನಿಧ್ಯದಲ್ಲಿ ಕೇಂದ್ರ ಸಚಿವ ವಿ.ಸೋಮಣ್ಣ, ಸಚಿವ ಈಶ್ವರ್ ಬಿ.ಖಂಡ್ರೆ ಬಸವದ್ವಾರ ಉದ್ಘಾಟಿಸುವರು. ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಸಚಿವರಾದ ಕೆ.ವೆಂಕಟೇಶ್, ಲಕ್ಷ್ಮೀ ಹೆಬ್ಬಾಳ್ಕರ್, ಶಾಸಕರಾದ ಜಿ.ಟಿ.ದೇವೇಗೌಡ, ಗಣೇಶ್‌ಪ್ರಸಾದ್ ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ ಎಂದರು.