ಶಾಸಕ ಜಿ.ಡಿ. ಹರೀಶ್ ಗೌಡ, ಮಾಜಿ ಶಾಸಕ ಎಚ್. ಪಿ.ಮಂಜುನಾಥ್, ತಹಸೀಲ್ದಾರ್ ಮಂಜುನಾಥ್, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕಲ್ಕುಣಿಕೆ ರಾಘು, ಎಪಿಎಂಸಿ ಮಾಜಿ ಅಧ್ಯಕ್ಷ ಕಿರಂಗೂರು ಬಸವರಾಜ್, ಮುದಗನೂರು ಸುಭಾಷ್, ದೊಢ್ಡಹೆಜ್ಜೂರು ಗ್ರಾ.ಪಂ. ಅಧ್ಯಕ್ಷರಾದ ರೇಣುಕಾ,, ಹರೀಶ್, ಅಕ್ರಮ ಸಕ್ರಮ ಸಮಿತಿ ಸದಸ್ಯ ಎಚ್‌ಎಸ್ ಕುಮಾರ್, ತಾಲೂಕು ಬಿಜೆಪಿ ಮಾಜಿ ಅಧ್ಯಕ್ಷ ಹನಗೋಡು ಮಂಜುನಾಥ್, ಮಾಜಿ ಅಧ್ಯಕ್ಷರಾದ ದಾ.ರಾ.ಮಹೇಶ್, ದೇವರಾಜ್, ಹುಣಸೂರು ನಗರ ಕಾಂಗ್ರೆಸ್ ಅಧ್ಯಕ್ಷ ರವಿಪ್ರಸನ್ನ, ಮುಖಂಡರಾದ ರಾಜುಶಿವರಾಜೇಗೌಡ, ಸತ್ಹಿಶ್ ಪಾಪಣ್ಣ, ಎಚ್.ವಿ.ಡಾ.ಕಾರ್ತಿಕ್, ಕಸ್ತೂರಿಗೌಡ, ಹನುಮ, ಹನಗೋಡು ನಟರಾಜ್ ಸೇರಿದಂತೆ ಇತರೆ ಗಣ್ಯರು ಹಾಜರಿದ್ದರು.