

ಪ್ರಮುಖ ಮುಖ್ಯಾಂಶಗಳು
ಮಂಜುನಾಥ ತಿಮ್ಮಯ್ಯ ಭೋವಿ ಮೈಸೂರು
ಹೊಸ ಕಟ್ಟಡ ಕಾಮಗಾರಿ ಭರದಿಂದ ಸಾಗುತ್ತಿದೆ. ಈಗಾಗಲೇ ಶೇ.60ರಷ್ಟು ಪೂರ್ಣಗೊಂಡಿದೆ. ಮುಂದಿನ ಫೆಬ್ರವರಿ ವೇಳೆಗೆ ಹೊಸ ಕಟ್ಟಡವನ್ನು ಬಳಕೆಗೆ ಹಸ್ತಾಂತರ ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದರಿಂದ ವಿದ್ಯಾರ್ಥಿನಿಯರಿಗೆ ಹೆಚ್ಚಿನ ಅನುಕೂಲವಾಗಲಿದೆ.
— ಪ್ರೊ.ಎನ್.ಕೆ.ಲೀಲಾವತಿ ಪ್ರಾಂಶುಪಾಲೆ ಮಹಾರಾಣಿ ವಿಜ್ಞಾನ ಕಾಲೇಜು