ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಶಾಸಕರಾದ ಟಿ.ಎಸ್.ಶ್ರೀವತ್ಸ, ಪಿ.ಎಂ.ನರೇಂದ್ರಸ್ವಾಮಿ, ಜೆಎಸ್‌ಎಸ್ ಮಹಾವಿದ್ಯಾಪೀಠದ ಕಾರ್ಯದರ್ಶಿ ಪ್ರೊ.ಎಸ್.ಪಿ.ಮಂಜುನಾಥ್, ತಾಂತ್ರಿಕ ವಿಭಾಗದ ನಿರ್ದೇಶಕ ಪ್ರೊ.ಬಿ.ಸುರೇಶ್, ಜೆಎಸ್‌ಎಸ್-ಎಎಚ್‌ಇಆರ್ ಕುಲಪತಿ ಡಾ.ಎಚ್.ಬಸವನಗೌಡಪ್ಪ, ಡಾ.ಸಿ.ಪಿ.ಮಧು ಇದ್ದರು.