ಆದಿಚುಂಚನಗಿರಿ ಮಠದ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ, ರಾಮಕೃಷ್ಣ ಆಶ್ರಮದ ಶ್ರೀ ಸ್ವಾಮಿ ಮುಕ್ತಿದಾನಂದಜೀ ಮಹಾರಾಜ್, ಬೇಬಿ ಮಠದ ಶ್ರೀ ತ್ರಿನೇತ್ರ ಮಹಾಂತ ಶಿವಯೋಗಿ ಸ್ವಾಮೀಜಿ, ಶ್ರೀ ಸೋಮೇಶ್ವರನಾಥ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಚಿತ್ರ ನಿರ್ಮಾಪಕಿ ಅಶ್ವಿನಿ ಪುನೀತ್‌ರಾಜ್‌ಕುಮಾರ್, ವಿಧಾನಪರಿಷತ್ ಸದಸ್ಯ ಕೆ.ವಿವೇಕಾನಂದ, ಮುಡಾ ಮಾಜಿ ಅಧ್ಯಕ್ಷ ಹರದನಳ್ಳಿ ವಿಜಯ್, ಮದ್ದೂರು ಶಾಸಕ ತಮ್ಮಣ್ಣ ಪುತ್ರಿ ಡಾ.ಸೌಮ್ಯಾ ಪಾಲ್ಗೊಂಡಿದ್ದರು.