ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರು ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕ ಟಿ.ಎಸ್.ಶ್ರೀವತ್ಸ, ವಿಧಾನ ಪರಿಷತ್ ಸದಸ್ಯರಾದ ಡಾ.ಡಿ.ತಿಮ್ಮಯ್ಯ, ಕೆ.ವಿವೇಕಾನಂದ, ಆರ್.ರಘು, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಚಾಮರಾಜ ಕ್ಷೇತ್ರದ ಅಧ್ಯಕ್ಷೆ ಪುಷ್ಪವಲ್ಲಿ, ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ, ನಗರಪಾಲಿಕೆಯ ಆಯುಕ್ತೆ ಎಂ.ಕೆ.ಸವಿತಾ ಇತರರು ಇದ್ದರು.