ನಗರ ಪಾಲಿಕೆಗೆ ಪಾವತಿಸಬೇಕಾದ ಆಸ್ತಿ ತೆರಿಗೆಯನ್ನು ಬಾಕಿ ಉಳಿಸಿಕೊಂಡಿರುವ ಮಾಲೀಕರು ಕಾನೂನು ಕ್ರಮಕ್ಕೆ ಅವಕಾಶ ನೀಡದೆ ಬಾಕಿ ತೆರಿಗೆಯನ್ನು ಕೂಡಲೇ ಪಾವತಿಸಿ ಆಯುಕ್ತರು ಮನವಿ ಮಾಡಿದರು. ಸಭೆಯಲ್ಲಿ ಹೆಚ್ಚುವರಿ ಆಯುಕ್ತೆ ವೀಣಾ, ಉಪ ಆಯುಕ್ತ (ಕಂದಾಯ) ಸೋಮಶೇಖರ್, ವಲಯಾಧಿಕಾರಿಗಳು, ಕಂದಾಯ ಅಧಿಕಾರಿಗಳು ಹಾಗೂ ಕಂದಾಯ ನಿರೀಕ್ಷಕರು ಉಪಸ್ಥಿತರಿದ್ದರು.