ಚಾಮುಂಡಿಬೆಟ್ಟದಲ್ಲಿ ಬುಧವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಮಾರಾ ರೆಸ್ಟೋಬಾರ್ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಬ್ಕಾರಿ ಇಲಾಖೆ ಡಿಸಿ ಅಮಾನತುಪಡಿಸಿ ತನಿಖೆ ನಡೆಯುತ್ತಿದೆ. ಅದೇ ರೀತಿ ಪರವಾನಗಿ ಇಲ್ಲದೆ ನಡೆಸುತ್ತಿರುವ ಪಬ್,ರೆಸ್ಟೋಬಾರ್‌ಗಳ ಮೇಲೆ ದಾಳಿ ಮಾಡಿ ಪರಿಶೀಲಿಸಲಾಗುತ್ತಿದೆ. ಈಗಾಗಲೇ ಹಲವು ರೆಸ್ಟೋಬಾರ್‌ಗಳನ್ನು ಮುಚ್ಚಿಸಲಾಗಿದೆ ಎಂದರು.