ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ ನಿರ್ದೇಶಕ ಟಿ. ಯೋಗೇಶ್ ಅಧ್ಯಕ್ಷತೆ ವಹಿಸಿದ್ದರು. ಶಾಸಕ ಡಿ. ರವಿಶಂಕರ್, ರಾಜ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಎಸ್.ಸಿ. ಬಸವರಾಜು, ತಳ ಸಮುದಾಯಗಳ ಅಧ್ಯಯನ ಕೇಂದ್ರದ ಪ್ರಾಧ್ಯಾಪಕ ಚಂದ್ರಶೇಖರ್, ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ ಉಪನಿರ್ದೇಶಕಿ ಎಚ್.ಎಸ್.ಗಿರಿಜಾಂಬ, ಜಿಲ್ಲಾ ಗಿರಿಜನ ಅಭಿವೃದ್ಧಿ ಅಧಿಕಾರಿ ಎಂ.ಕೆ.ಮಲ್ಲೇಶ್, ಸಂಶೋಧನಾಧಿಕಾರಿ ಶಿವಕುಮಾರ್, ವಕೀಲ ಅನಂತನಾಯಕ್, ಡಾ. ಕೃಷ್ಣಮೂರ್ತಿ ಕೆ.ವಿ., ಡಾ. ರಾಮಕೃಷ್ಣಯ್ಯ, ಎಸ್.ಆರ್. ರವಿಕುಮಾರ್ ಇತರರು ಇದ್ದರು.