ಸಂಸ್ಥೆಯ ರಾಷ್ಟ್ರೀಯ ಅಧ್ಯಕ್ಷ ಡಾ.ಎಂ.ಬಿ. ಅನಂತಮೂರ್ತಿ, ಪ್ರಧಾನ ಕಾರ್ಯದರ್ಶಿ ಡಾ.ಬಿ.ಎನ್.ಮಹೇಶ್ ಕುಮಾರ್, ರಾಜ್ಯಾಧ್ಯಕ್ಷ ಡಾ.ಶ್ರೀನಿವಾಸ್‌ಮೂರ್ತಿ, ರಾಜ್ಯ ಉಪಾಧ್ಯಕ್ಷ ಡಾ.ಸತೀಶ್ ಸಿಂಹ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಕಾರ್ಯದರ್ಶಿ ಡಾ. ಲಕ್ಷ್ಮೀದೇವಿ, ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ಪ್ರಧಾನ ಕಾರ್ಯದರ್ಶಿ ವಿಕ್ರಂ ಅಯ್ಯಂಗಾರ್ ಹಾಗೂ ಇತರರು ಇದ್ದರು.