ಮೇಳದಲ್ಲಿ ತಸ್ಸರ್ ರೇಷ್ಮೆ ಸೀರೆಗಳು, ಕ್ರೇಪ್ ಮತ್ತು ಜಾರ್ಜೆಟ್ ಸಿಲ್ಕ್ ಸೀರೆಗಳು, ಅರಿಣಿ ರೇಷ್ಮೆ ಸೀರೆಗಳು, ಧರ್ಮಾವರಂ ಸೀರೆಗಳು, ಕಾಂಚಿಪುರಂ ಸಿಲ್ಕ್ ಮತ್ತು ಮದುವೆ ಸೀರೆಗಳು, ರಾ ಸಿಲ್ಕ್ ಮತ್ತು ಕೋಸಾ ಸೀರೆಗಳು, ಕಲ್ಕೊತ್ತಾ ಗಣಪತಿ ಸೀರೆಗಳು, ಢಾಕ ಸೀರೆಗಳು, ಡಿಸೈನರ್ ಎಂಬ್ರಾಯಿಡರಿ ಸೀರೆ ಮತ್ತು ಡ್ರೆಸ್, ಬಲ್ಚೂರಿ ರೇಷ್ಮೆ, ಮಟ್ಕಾ ಸೀರೆಗಳು, ಪ್ರೀಂಟೆಡ್ ಸೀರೆಗಳು, ಪಶ್ಮೀನಾ ಸೀರೆಗಳು, ಡಿಸೈನರ್ ಡ್ರೆಸ್ ಮೇಟಿರಿಯಲ್ಸ್‌ಗಳು ಮತ್ತು ಸೀರೆಗಳು, ಬಾಗಲ್ಪುರ್ ರೇಷ್ಮೆ ಸೀರೆ ಮತ್ತು ಡ್ರೆಸ್, ಉಪ್ಪಡಾ ಮತ್ತು ಗೊಡ್ವಾಲ್ ಸೀರೆಗಳು, ಮಹೇಶ್ವರಿ ಮತ್ತು ಕೋಟಾ ಸಿಲ್ಕ್, ಟೆಂಪಲ್ ಬಾರ್ಡಾರ್ ಉಳ್ಳ ಮುಲ್ಬಾರಿ ಸಿಲ್ಕ್, ಕಲ್ಕೋತ್ತಾ ರೇಷ್ಮೆ ಸೀರೆಗಳು, ಬನಾರಸ್ ಮತ್ತು ಜಮ್ದಾನಿ ರೇಷ್ಮೆ, ಶಿಫಾನ್ ಸೀರೆಗಳು, ಬುಟ್ಟಿ ಸೀರೆಗಳು, ಚಂದೇರಿ ಸಿಲ್ಕ್ ಮತ್ತು ಕೈ ಅಚ್ಚಿನ ಸೀರೆಗಳು ಪ್ರದರ್ಶನಗೊಳ್ಳಲಿದೆ. ಇದಲ್ಲದೆ ಕುರ್ತಾ, ಸ್ಟೋಲ್ಸ್, ಶಾಲುಗಳು, ಸಲ್ವಾರ್ ಕಮೀಜ್ ಮತ್ತು ಉಡುಪಿನ ಬಟ್ಟೆಗಳು, ಕುಶನ್ ಕವರ್ಗಳು ಮತ್ತು ಬೆಡ್‌ಶೀಟ್‌ಗಳನ್ನು ಈ ವಸ್ತು ಪ್ರದರ್ಶನದಲ್ಲಿ ಪ್ರದರ್ಶಿಸಿ ಮಾರಾಟ ಮಾಡಲಾಗಿದೆ.