ಆದಿಶಕ್ತಿ ದೊಡ್ಡಮ್ಮ ತಾಯಿ ಜಾತ್ರಾ ಮಹೋತ್ಸವ

ಪಿರಿಯಾಪಟ್ಟಣ ತಾಲೂಕು ರಾವಂದೂರು ಗ್ರಾಮದ ಆದಿಶಕ್ತಿ ದೊಡ್ಡಮ್ಮ ತಾಯಿ ಜಾತ್ರಾ ಮಹೋತ್ಸವ ಶುಕ್ರವಾರ ವಿಜೃಂಭಣೆಯಿಂದ ಜರುಗಿತು.
ಪಿರಿಯಾಪಟ್ಟಣ ತಾಲೂಕು ರಾವಂದೂರು ಗ್ರಾಮದ ಆದಿಶಕ್ತಿ ದೊಡ್ಡಮ್ಮ ತಾಯಿ ಜಾತ್ರಾ ಮಹೋತ್ಸವ ಶುಕ್ರವಾರ ವಿಜೃಂಭಣೆಯಿಂದ ಜರುಗಿತು.
Published on

ಪ್ರಮುಖ ಮುಖ್ಯಾಂಶಗಳು

  • Adi Shakti Doddamma
ರಾವಂದೂರು: ಪಿರಿಯಾಪಟ್ಟಣ ತಾಲೂಕು ರಾವಂದೂರು ಗ್ರಾಮದ ಆದಿಶಕ್ತಿ ದೊಡ್ಡಮ್ಮ ತಾಯಿ ಜಾತ್ರಾ ಮಹೋತ್ಸವ ಶುಕ್ರವಾರ ವಿಜೃಂಭಣೆಯಿಂದ ಜರುಗಿತು.
ಉತ್ಸವ ಮೂರ್ತಿಯನ್ನು ಬೆಳಿಗ್ಗೆ ಎಸ್. ಕೊಪ್ಪಲು ಗ್ರಾಮದ ಮುದ್ದಪ್ಪನವರ ತೋಟಕ್ಕೆ ಕೊಂಡೊಯ್ದು ಅಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು. ತದನಂತರ ಉತ್ಸವ ಮೂರ್ತಿಯನ್ನು ರಥದ ಮೇಲೆ ಪ್ರತಿಷ್ಠಾಪಿಸಿದ ನಂತರ ಭಕ್ತರು ಪೂಜೆ ಸಲ್ಲಿಸಿ ರಥವನ್ನು ಎಳೆದರು. ಜನರು ಹಣ್ಣು ಜವನ ಎಸೆಯುವ ಮೂಲಕ ಭಕ್ತಿ ಸಮರ್ಪಿಸಿದರು. ದೊಡ್ಡಮ್ಮ ತಾಯಿ ಗೆಳೆಯರ ಬಳಗದ ವತಿಯಿಂದ ಪ್ರಸಾದ ವಿನಿಯೋಗ ಏರ್ಪಡಿಸಲಾಗಿತ್ತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net