ನವನಗರ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಕೆ.ಎನ್.ಬಸಂತ್, ನಗರ ಯೋಜನ ಪ್ರಾಧಿಕಾರದ ಅಧ್ಯಕ್ಷ ಗಡ್ಡಮಹೇಶ್, ನಿರ್ದೇಶಕ ಕೆ.ಎನ್.ಪ್ರಸನ್ನಕುಮಾರ್, ರೋಜಾಮಹೇಶ್, ಪುರಸಭಾ ಮಾಜಿ ಅಧ್ಯಕ್ಷರಾದ ಕೋಳಿಪ್ರಕಾಶ್, ಶಿವು ನಾಯಕ್, ಮಾಜಿ ಸದಸ್ಯ ಶಂಕರ್‌ಸ್ವಾಮಿ, ಆದಿಶಕ್ತಿ ತೋಪಮ್ಮನವರ ದೇವಾಲಯದ ಸೇವಾ ಟ್ರಸ್ಟ್ ಅಧ್ಯಕ್ಷ ಸಿ.ಎ.ರಾಜು, ಕಾರ್ಯದರ್ಶಿ ಕೆ.ಪಿ.ಜಗದೀಶ್, ಪದಾಧಿಕಾರಿಗಳಾದ ಯೋಗೀಶ್, ಮಾಟೇಗೌಡ, ಜವರೇಗೌಡ, ರಮೇಶ್, ಟಿ.ಎಲ್.ಪರಶಿವಮೂರ್ತಿ, ಕೆ.ಬಿ.ಮಹದೇವ್ ಇದ್ದರು.