ಮಹಾಜನ ವಿದ್ಯಾಸಂಸ್ಥೆಯ ಅಧ್ಯಕ್ಷ ಟಿ.ಮುರಳೀಧರ್ ಭಾಗವತ್, ಗೌರವ ಕಾರ್ಯದರ್ಶಿ ಡಾ.ಟಿ.ವಿಜಯಲಕ್ಷ್ಮೀ ಮುರಳೀಧರ್ ಮಾತನಾಡಿದರು. ಸ್ನಾತಕೋತ್ತರ ಕೇಂದ್ರದ ನಿರ್ದೇಶಕ ಡಾ. ಸಿ.ಕೆ. ರೇಣುಕಾರ್ಯ, ಮಹಾಜನ ವಿದ್ಯಾಸಂಸ್ಥೆಯ ಉಪಾಧ್ಯಕ್ಷ ಬಿ.ಎಸ್.ರವಿಕುಮಾರ್ , ಖಜಾಂಚಿ ಎಸ್.ಕೆ.ಸಂಜಯ್, ಆಡಳಿತಾಧಿಕಾರಿ ಪ್ರೊ.ಪಿ.ಸರೋಜಮ್ಮ, ಕಾರ್ಯನಿರ್ವಹಣಾಧಿಕಾರಿ ಡಾ.ಎಸ್.ಆರ್. ರಮೇಶ್, ಕಾರ್ಯಕ್ರಮದ ಸಂಚಾಲಕ ಡಾ. ಎಚ್.ಆರ್.ತಿಮ್ಮೇಗೌಡ, ಪ್ರಾಂಶುಪಾಲೆ ಡಾ. ಬಿ.ಆರ್. ಜಯಕುಮಾರಿ, ಶೈಕ್ಷಣಿಕ ಡೀನ್ ಡಾ.ಎಚ್.ಶ್ರೀಧರ್ ಇತರರಿದ್ದರು.