ಕುಲಪತಿ ಪ್ರೊ.ಶರಣಪ್ಪ ವಿ.ಹಲಸೆ, ಕುಲಸಚಿವ ಎಸ್.ಕೆ.ನವೀನ್‌ಕುಮಾರ್, ಡೀನ್(ಶೈಕ್ಷಣಿಕ) ಪ್ರೊ.ಎಂ.ರಾಮನಾಥಮ್ ನಾಯುಡು, ಪರಿಕ್ಷಾಂಗ ಕುಲಸಚಿವ ಡಾ.ಸಿ.ಎಸ್.ಆನಂದ್‌ಕುಮಾರ್, ಹಣಕಾಸು ಅಧಿಕಾರಿ ಪ್ರೊ.ಎಸ್.ನಿರಂಜನ್ ರಾಜ್, ಡಾ.ಬಾಬು ಜಗಜೀವನರಾಮ್ ಅಧ್ಯಯನ, ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರದ ನಿರ್ದೇಶಕಿ ಡಾ.ಆರ್.ಶರಣಮ್ಮ ಪಾಲ್ಗೊಂಡಿದ್ದರು