

ಪ್ರಮುಖ ಮುಖ್ಯಾಂಶಗಳು
ಜಿಲ್ಲೆಯಲ್ಲಿ ಕೆಲ ಅಂಗನವಾಡಿ ಕೇಂದ್ರಗಳು ಬಾಡಿಕೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿವೆ. ಸ್ವಂತ ಕಟ್ಟಡ ನಿರ್ಮಾಣದ ಕುರಿತು ಅಗತ್ಯ ಕ್ರಮ ವಹಿಸಲಾಗಿದೆ. ಜಿಲ್ಲಾಡಳಿತವು ಸಹ ಅಗತ್ಯತೆಗೆ ಅನುಗುಣವಾಗಿ ಜಾಗವನ್ನು ಮಂಜೂರು ಮಾಡಿಕೊಡುತ್ತಿದೆ. ಹಂತ ಹಂತವಾಗಿ ಶಾಶ್ವತ ಸೂರು ಕಲ್ಪಿಸಿಕೊಡಲಾಗುತ್ತಿದೆ.