ಎ.ಪಿ.ಅಪೇಕ್ಷಾಗೆ 621 ಅಂಕ

 marks
marks
Published on
ಮೈಸೂರು: ನಗರದ ಸರ್ಕಾರಿ ಆದರ್ಶ ವಿದ್ಯಾಲಯದ ವಿದ್ಯಾರ್ಥಿನಿ ಎ.ಪಿ.ಅಪೇಕ್ಷಾ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 621 ಅಂಕ ಗಳಿಸಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣಳಾಗಿದ್ದಾಳೆ.
ಇಂಗ್ಲಿಷ್ 124, ಕನ್ನಡ 99, ಹಿಂದಿ 100, ಗಣಿತ 100, ವಿಜ್ಞಾನ ಹಾಗೂ ಸಮಾಜ ವಿಜ್ಞಾನದಲ್ಲಿ 99 ಅಂಕ ಗಳಿಸಿದ್ದಾಳೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net