ವಿಷಯ ತಿಳಿದು ಸ್ಥಳಕ್ಕೆ ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ, ಡಿವೈಎಸ್‌ಪಿ ರವಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂಬಂಧ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತೋಟದ ಮಾಲಿಕ ಇರ್ಫಾನ್‌ನನ್ನು ವಿಚಾರಣೆ ನಡೆಸಲಾಗುತ್ತಿದ್ದು, ಇನ್ನಷ್ಟೆ ಹೆಚ್ಚಿನ ಮಾಹಿತಿ ತಿಳಿಯಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.