ಆರೋಗ್ಯ ಜಾಗೃತಿ ಕಾಂರ್ುಕ್ರಮಗಳಲ್ಲಿ ಸಕ್ರಿಂುವಾಗಿ ಯುವಜನರು ಭಾಗವಹಿಸಬೇಕು. ತಮ್ಮ ಸುತ್ತಮುತ್ತಲ ಜನರಲ್ಲಿಯೂ ಈ ಕುರಿತು ಜಾಗೃತಿ ಮೂಡಿಸಬೇಕು ಎಂದರು. ಶಾರದಾವಿಲಾಸ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ.ಬಿ.ಎಂ.ಸುಬ್ರಾಂು, ಸ್ವಸ್ಥ ಮೈಸೂರು ರಾಂುಭಾರಿ ಡಾ.ಭರತ್ ಶೆಟ್ಟಿ , ಜೆಎಸ್‌ಎಸ್ ವೈದ್ಯಕೀಯ ಕಾಲೇಜಿನ ವೃದ್ಧಾರೋಗ್ಯ ವಿಭಾಗದ ಮುಖ್ಯಸ್ಥೆ ಡಾ.ಪ್ರತಿಭಾ ಪೆರೇರಾ, ಶಾರದಾ ವಿಲಾಸ ಔಷಧ ವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಡಾ.ಹನುಮಂತಾಚಾರ್ ಜೋಶಿ ಇತರರು ಇದ್ದರು.