ಕಾರ್ಯಕ್ರಮದಲ್ಲಿ ಮಾಜಿ ಅಧ್ಯಕ್ಷ ಸಿದ್ದಪ್ಪ ಸ್ವಾಮಿ, ಉಪಾಧ್ಯಕ್ಷ ಹಾಗೂ ಡೇರಿ ಅಧ್ಯಕ್ಷ ಚಿಕ್ಕಸ್ವಾಮಿ, ಗೌರವಾಧ್ಯಕ್ಷ ರಾಮಶೆಟ್ಟಿ, ಕೇತಹಳ್ಳಿ ಸಿದ್ದಶೆಟ್ಟಿ, ಪಿಎಸಿಸಿ ಬ್ಯಾಂಕ್ ಅಧ್ಯಕ್ಷ ಮರಿಸ್ವಾಮಿ, ಚಿನ್ನಸ್ವಾಮಿ, ಕೆ.ಮಹದೇವ ಶೆಟ್ಟಿ, ರಾಜೇಂದ್ರ, ಮಹೇಶ್, ಕೊತ್ತೆಗಾಲ ಮಹದೇವು, ರಾಚಪ್ಪಾಜಿ, ಸಿದ್ದಶೆಟ್ಟಿ, ಗ್ರಾಪಂ. ಸದಸ್ಯೆ ಗೀತಾ, ಅಖಿಲ ಭಾರತ ವೀರಶೈವ ಮಹಾಸಭಾ ತಾಲೂಕು ಅಧ್ಯಕ್ಷ ಎಂ. ಪ್ರಕಾಶ್, ತೋಂಟೇಶ್, ಉಪನ್ಯಾಸಕ ಮೂಗೂರು ಕುಮಾರಸ್ವಾಮಿ, ಅಕ್ಬರ್ ಪಾಷಾ, ಡಿ ದೇವರಾಜ ಅರಸು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ರಾಜಣ್ಣ, ಸಿಡಿಪಿಒ ಗೋವಿಂದರಾಜು, ಸೆಸ್ಕ್ ಕಾರ್ಯಪಾಲಕ ಅಭಿಯಂತರ ವೀರೇಶ್, ಬಿಇಒ ಶಿವಮೂರ್ತಿ, ಬಿಆರ್‌ಸಿ ನಾಗೇಶ್, ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕಿ ಕೆ.ಬಿ. ಶ್ವೇತಾ, ಕೃಷಿ ಇಲಾಖೆ ಸಹಾಯಕ ನಿರ್ದೇಶಕಿ ಎಂ.ರೂಪಾ ಹಾಗೂ ತಾಲೂಕಿನ ಉಪ್ಪಾರ ಸಮಾಜದ ಮುಖಂಡರು ಇತರರು ಇದ್ದರು.