ಶಾಸಕ ಜಿ.ಡಿ.ಹರೀಶ್‌ಗೌಡ, ಮಾಜಿ ಸಚಿವ ಸಾ.ರಾ.ಮಹೇಶ್, ಪಕ್ಷದ ಜಿಲ್ಲಾಧ್ಯಕ್ಷ ಅಶ್ವಿನ್‌ಕುಮಾರ್, ಎಚ್.ಡಿ.ಕೋಟೆ ತಾಲೂಕಿನ ಮುಖಂಡ ಕೃಷ್ಣನಾಯಕ ಮಾತನಾಡಿದರು. ಮಾಜಿ ಶಾಸಕ ಕೆ.ಮಹದೇವ್, ಮೈಮುಲ್ ಮಾಜಿ ಅಧ್ಯಕ್ಷ ಪ್ರಸನ್ನಕುಮಾರ್, ಮೈಸೂರು ನಗರಾಧ್ಯಕ್ಷ ಎಸ್‌ಬಿಎಂ. ಮಂಜು, ಎಂಎಲ್‌ಸಿ ಮಂಜೇಗೌಡ, ಮಾಜಿ ಮೇಯರ್ ರವಿಕುಮಾರ್, ತಾಲೂಕು ಮುಖಂಡರಾದ ಬಸವಲಿಂಗಯ್ಯ, ಶರವಣ, ಎಚ್.ಪಿ.ಸತೀಶ್‌ಕುಮಾರ್, ಕೃಷ್ಣರಾಜ ಗುಪ್ತ, ಸಿರಾಜ್, ಹರವೆ ಶ್ರೀಧರ್, ಸತೀಶ್ ಪಾಪಣ್ಣ, ಬಿಳಿಕೆರೆ ಮಧು, ರಂಜಿತಾ ಚಿಕ್ಕಮಾದು, ದೇವರಾಜ ಒಡೆಯರ್ ಇತರರು ಇದ್ದರು.