ಬಿಜೆಪಿ ನಗರ ಅಧ್ಯಕ್ಷ ಎಲ್.ನಾಗೇಂದ್ರ, ಮಂಡಲ ಅಧ್ಯಕ್ಷ ಗೋಪಾಲ್ ರಾಜೇ ಅರಸ್, ರಾಜ್ಯ ಪ್ರಕೋಷ್ಠ ಸಂಚಾಲಕ ಫಣೀಶ್, ವಿಭಾಗ ಪ್ರಭಾರಿ ಸ್ವಾಮಿ ಮರಳಾಪುರ, ಸಹ ಪ್ರಭಾರಿ ಡಾ.ಇ.ಸಿ.ನಿಂಗರಾಜ್‌ಗೌಡ, ಮಾಜಿ ಮೇಯರ್ ಶಿವಕುಮಾರ್, ನಗರ ಪ್ರಧಾನ ಕಾರ್ಯದರ್ಶಿ ಸೋಮಸುಂದರ್, ಬಿಎಲ್ಎ- 1ರ ಗೋಕುಲ್ ಗೋವರ್ಧನ್, ಬಿಜೆಪಿ ನಗರ ಉಪಾಧ್ಯಕ್ಷರಾದ ರಮೇಶ್, ವಿಶ್ವೇಶ್ವರಯ್ಯ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಜಯರಾಮ್, ಜೈ ಶಂಕರ್, ನಗರ ಮಾಧ್ಯಮ ಸಹ ಸಂಚಾಲಕ ಬಿ.ಎಂ.ಸಂತೋಷ್‌ಕುಮಾರ್ ಇತರರು ಇದ್ದರು.