ವಿಜಯನಗರ ಒಂದನೇ ಹಂತದಲ್ಲಿರುವ ಕೆರೆಯಲ್ಲಿ ಹುಕ್ಕಾ ಬಾರ್‌ನ ಮಾಲೀಕರಾದ ದಿಲೀಪ್, ಸುಪ್ರೀತ್, ರೋಹನ್ ಹಾಗೂ ಅವರಿಗೆ ಕಟ್ಟಡ ಬಾಡಿಗೆಗೆ ನೀಡಿರುವ ಮಾಲೀಕರ ವಿರುದ್ಧ ಪ್ರಕರಣ ದಾಖಲಾಗಿದೆ. ಕೆರೆಯಲ್ಲಿ ಹುಕ್ಕಾ ಬಾರ್ ನಡೆಸುತ್ತಿರುವ ಬಗ್ಗೆ ಮಾಹಿತಿ ಬಂದ ಹಿನ್ನ್ನೆಲೆಯಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿ ಕ್ರಮಕೈಗೊಂಡಿದ್ದಾರೆ.