ಬಿಜೆಪಿ ಮೈಸೂರು ನಗರ ಅಧ್ಯಕ್ಷ ಎಲ್.ನಾಗೇಂದ್ರ, ಬಿಜೆಪಿ ನಗರ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಲೋಹಿತ್ ದೊರೆಸ್ವಾಮಿ, ಚಾಮುಂಡೇಶ್ವರಿ ಕ್ಷೇತ್ರದ ಅಧ್ಯಕ್ಷ ಪೈಟಿ ರವಿ, ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಮಾಜಿ ಅಧ್ಯಕ್ಷ ಹೇಮಂತ್‌ಕುಮಾರ್‌ಗೌಡ, ಸಮಾನ ಮನಸ್ಕರ ವೇದಿಕೆ ಅಧ್ಯಕ್ಷ ಥಾಮಸ್, ಮೈಸೂರು ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೆರೆಹಳ್ಳಿ ಬಿ.ದೊರೆಸ್ವಾಮಿ, ಸಮಾಜ ಸೇವಕರಾದ ಶಿವಸ್ವಾಮಿ, ಶಿವಬಸಪ್ಪ, ಮಾದಪ್ಪ, ದೇವಪ್ಪಜಿ, ಶ್ರೀಕಂಠ ಮೂರ್ತಿ, ಸ್ವಾಮಿ, ಮಹೇಶ್, ಮಾದಪ್ಪ, ಪಿ.ಎಂ.ಮಹದೇವಸ್ವಾಮಿ, ಗಂಗಾಧರ, ಮುದ್ದು ಬಸವಣ್ಣ, ದೇವರಾಜಪ್ಪ ಇತರರು ಇದ್ದರು.