ಈ ಸಂದರ್ಭ ಶಾಸಕ ಟಿ.ಎಸ್. ಶ್ರೀವತ್ಸ, ಮುಡಾ ಮಾಜಿ ಅಧ್ಯಕ್ಷ ಎಚ್.ವಿ. ರಾಜೀವ್, ಕಾಂಗ್ರೆಸ್ ಮುಖಂಡ ಎನ್.ಎಂ.ನವೀನ್‌ಕುಮಾರ್, ಜಿಲ್ಲಾ ಬ್ರಾಹ್ಮಣ ಸಭಾದ ಅಧ್ಯಕ್ಷ ಡಿ.ಟಿ.ಪ್ರಕಾಶ್ ,ಹೊಯ್ಸಳ ಕರ್ನಾಟಕ ಸಂಘದ ಅಧ್ಯಕ್ಷ ಕೆ.ಆರ್.ಸತ್ಯನಾರಾಯಣ, ಸಮಾಜ ಸೇವಕರಾದ ರಘುರಾಮ ವಾಜಪೇಯಿ, ಎಸ್.ಭುಜಂಗ, ವಿಶ್ವ ಹಿಂದೂ ಪರಿಷತ್ ರಾಜ್ಯಾಧ್ಯಕ್ಷ ಮಹೇಶ್ ಕಾಮತ್, ಎಸ್.ಬಿ.ವಾಸುದೇವಮೂರ್ತಿ, ಉದ್ಯಮಿ ಅನಂತ್ ನಾಗರಾಜ್, ಉತ್ತರಾದಿ ಮಠದ