ಕನಕಪುರ ದೇಗುಲ ಮಠದ ಡಾ.ಚೆನ್ನಬಸವ ಸ್ವಾಮೀಜಿ, ದೇವನೂರಿನ ಶ್ರೀ ಗುರುಮಲ್ಲೇಶ್ವರ ದಾಸೋಹ ಮಠದ ಶ್ರೀ ಮಹಾಂತ ಸ್ವಾಮೀಜಿ, ಶ್ರೀ ಹೊಸಮಠದ ಶ್ರೀ ಸಿದ್ದಬಸವ ಸ್ವಾಮೀಜಿ, ಜೆಎಸ್‌ಎಸ್ ಮಹಾವಿದ್ಯಾಪೀಠದ ಕಾರ್ಯದರ್ಶಿ ಎಸ್.ಪಿ.ಮಂಜುನಾಥ, ವಿಧಾನ ಪರಿಷತ್ ವಾಜಿ ಸದಸ್ಯರಾದ ಡಿ.ವಾದೇಗೌಡ, ತೋಂಟದಾಂರ್ು, ವಾಜಿ ಶಾಸಕ ಎಲ್.ನಾಗೇಂದ್ರ, ಮುಡಾ ವಾಜಿ ಅಧ್ಯಕ್ಷ ಎಚ್.ವಿ.ರಾಜೀವ್, ಕಾಂಗ್ರೆಸ್ ಮುಖಂಡರಾದ ಕೆ.ವಿ.ಮಲ್ಲೇಶ್, ನಟರಾಜ ಪ್ರತಿಷ್ಠಾನದ ಗೌರವ ಕಾಂರ್ುದರ್ಶಿ ಹಿನಕಲ್ ಬಸವರಾಜು, ಶ್ರೀ ನಟರಾಜ ಬಾಲಕಿಂುರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ವಿ.ಡಿ.ಸುನೀತಾ ರಾಣಿ, ವಾತ್ಸಲ್ಯ ಶಿಕ್ಷಣ ಮಹಾವಿದ್ಯಾಲಂುದ ಸಹಾಂುಕ ಪ್ರಾಧ್ಯಾಪಕ ಸಿ.ಎನ್.ಸಂತೋಷ್ ಪಟೇಲ್ ಇತರರು ಇದ್ದರು.