ರಾಜ್ಯದಲ್ಲಿ ಆಡಳಿತ ಸತ್ತಿದೆ. ಸತ್ತ ಆಡಳಿದ ಹೆಣವನ್ನು ಸಿದ್ದರಾಮಯ್ಯ ಮುಂದೆ ಹೊತ್ತಿದ್ದಾರೆ. ಡಿ.ಕೆ.ಶಿವಕುಮಾರ್ ಹಿಂದೆ ಹೊತ್ತಿದ್ದಾರೆ. ಆಡಳಿತದ ಹೆಣವನ್ನು ಮುಂದೆ ಹೊರಲು ಡಿ.ಕೆ.ಶಿವಕುಮಾರ್ ಯತ್ನಿಸುತ್ತಿದ್ದಾರೆ. ಹೆಣವನ್ನು ಮುಂದೆ ಯಾರಾದರೂ ಹೊರಲಿ, ಹಿಂದೆ ಯಾರಾದರೂ ಹೊರಲಿ. ಅದರಲ್ಲೇನೂ ವ್ಯತ್ಯಾಸ ಇಲ್ಲ ಎಂದು ಟೀಕಿಸಿದರು.