ಸಚಿವ ಡಾ.ಎಚ್.ಸಿ.ಮಹದೇವಪ್ಪ, ಸಂಸದ ಸುನೀಲ್ ಬೋಸ್, ಶಾಸಕರಾದ ತನ್ವೀರ್ ಸೇಠ್, ಜಿ.ಟಿ.ದೇವೇಗೌಡ, ಕೆ.ಹರೀಶ್‌ಗೌಡ, ರವಿಶಂಕರ್, ದರ್ಶನ್ ಧ್ರುವನಾರಾಯಣ, ಅನಿಲ್ ಚಿಕ್ಕಮಾದು, ಟಿ.ಎಸ್.ಶ್ರೀವತ್ಸ, ಎಂಎಲ್‌ಸಿಗಳಾದ ಡಾ.ಡಿ.ತಿಮ್ಮಯ್ಯ, ಕೆ.ಶಿವಕುಮಾರ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಡಾ.ಪುಷ್ಪಾ ಅಮರನಾಥ್ ಇನ್ನಿತರರಿದ್ದರು.