ತಹಸೀಲ್ದಾರ್ ನಿಸರ್ಗ ಪ್ರಿಯಾ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಸುನಿಲ್ ಕುಮಾರ್, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ನಿತಿನ್ ವೆಂಕಟೇಶ್, ಮೈಮುಲ್ ನಿರ್ದೇಶಕ ಪ್ರಕಾಶ್, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಕುಸುಮಾ, ಪಶು ಪಾಲನಾ ಇಲಾಖೆ ಸಹಾಯಕ ನಿರ್ದೇಶಕ ಸೋಮಯ್ಯ, ಕ್ಷೇತ್ರ ಶಿಕ್ಷಣಾಧಿಕಾರಿ ರವಿ ಪ್ರಸನ್ನ, ಲೋಕೋಪಯೋಗಿ ಇಲಾಖೆ ಸಹಾಯಕ ಇಂಜಿನಿಯರ್ ದಿನೇಶ್, ಹಾರಂಗಿ ಏತ ನೀರಾವರಿ ಇಲಾಖೆ ಎಎಇಗಳಾದ ಗೋಕುಲ್ ಕುಡ್ಲ, ಶಿವಕುಮಾರ್, ಜಿಲ್ಲಾಪಂಚಾಯಿತಿ ಇಂಜಿನಿಯರ್ ಮಲ್ಲಿಕಾರ್ಜುನ್, ವಲಯ ಅರಣ್ಯಾಧಿಕಾರಿ ಪದ್ಮಶ್ರೀ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಾಯಕ ನಿರ್ದೇಶಕಿ ವೀಣಾ, ತೋಟಗಾರಿಕಾ ಇಲಾಖೆ ಸಹಾಯಕ ಅಧಿಕಾರಿ ಪ್ರಸಾದ್, ರೇಷ್ಮೆ ಇಲಾಖೆ ಸಹಾಯಕ ಅಧಿಕಾರಿ ಚಂದ್ರೇಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಡಿ.ಟಿ.ಸ್ವಾಮಿ, ರಹಮತ್ ಜಾನ್ ಬಾಬು, ಮುಖಂಡರಾದ ಕುಂಜಣ್ಣ ಕಾರ್ನಾಡ್, ಹೊಲದಪ್ಪ, ರಾಜಶೇಖರ್, ಪುಟ್ಟರಾಜ್. ಶೇಖರ್ ಧನರಾಜ್, ಪ್ರಕಾಶ್, ಎಂ. ಬಿ, ಶಿವಕುಮಾರ್, ಸುಂದರೇಗೌಡ, ಪಿಡಿಒ ರವಿಕುಮಾರ್, ಧನಂಜಯ್, ಗೋವಿಂದೇಗೌಡ, ಮಂಜುನಾಥ್, ಶ್ರೀದೇವಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.