ಫೌಂಡೇಷನ್ ಉಪಾಧ್ಯಕ್ಷ ಕೃಷ್ಣ ಕೇಶವದಾಸ್, ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎನ್.ಕೆ.ಲೋಕನಾಥ್, ಮುಡಾ ಮಾಜಿ ಅಧ್ಯಕ್ಷ ಎಚ್.ಎನ್.ವಿಜಯ್, ಕಾಲೇಜು ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕಿ ಪ್ರೊ.ಡಿ.ಎಸ್.ಪ್ರತಿಮಾ, ಹೂಟಗಳ್ಳಿ ನಗರಸಭೆ ಆಯುಕ್ತ ಬಿ.ಎನ್.ಚಂದ್ರಶೇಖರ್, ಪ್ರಾಂಶುಪಾಲ ಡಾ.ಕೆ.ಸಿ.ಭದ್ರಗಿರಿಯಯ್ಯ, ಸಹಾಯಕ ಪ್ರಾಧ್ಯಾಪಕ ಎಸ್.ಆನಂದಕುಮಾರ್, ಮುಖಂಡರಾದ ಮಹೇಶ್ ಶೆಣೈ, ಕಾಂತರಾಜು, ಶ್ರೀಕಾಂತ್, ವೀರೇಶ್, ಮಂಚೇಗೌಡ, ಮರಟಿಕ್ಯಾತನಹಳ್ಳಿ ವೆಂಕಟೇಶ್, ನಂಜುಂಡೇಗೌಡ, ನೇತ್ರಾ ಇನ್ನಿತರರಿದ್ದರು.