ಪ್ರತಿಭಟನೆಯಲ್ಲಿ ಕಾಂಗ್ರೆಸ್ ನಗರಾಧ್ಯಕ್ಷ ಆರ್.ಮೂರ್ತಿ, ಕೆಪಿಸಿಸಿ ವಕ್ತಾರರಾದ ಎಂ.ಲಕ್ಷ್ಮಣ್, ಎಚ್.ಎ. ವೆಂಕಟೇಶ್, ಪ್ರಮುಖರಾದ ಜಿ. ಸೋಮಶೇಖರ್, ಜೋಗಿ ಮಹೇಶ್, ಎಂ.ಶಿವಣ್ಣ, ಎಂ.ಸುನೀಲ್, ಶೋಭಾ ಸುನೀಲ್, ಆರ್.ಎಚ್. ಕುಮಾರ್, ಶೇಖರ್, ಅಶೋಕಪುರಂ ವಾಸು, ಅರುಣ್ ಬುದ್ಧ, ಭಾಸ್ಕರ್ ಹಾಗೂ ಇತರರು ಪಾಲ್ಗೊಂಡಿದ್ದರು.