ಸಭೆಯಲ್ಲಿ ದೇವಸ್ಥಾನದ ಪ್ರಧಾನ ಅರ್ಚಕ ಸತೀಶ್ ಕಶ್ಯಪ, ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಜಶೇಖರ್, ಲೋಕೋಪಯೋಗಿ ಇಲಾಖೆಯ ಎಇಇ ಎಂ.ಆರ್ ವೆಂಕಟೇಶ್, ಪಶುಪಾಲನೆ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಸೋಮಯ್ಯ, ಪಿಎಸ್‌ಐ ಸ್ವಾಮಿನಾಯಕ್, ಸೆಸ್ಕ್ ಎಇಇ ಪ್ರಶಾಂತ್, ವೈದ್ಯಾಧಿಕಾರಿ ಡಾ.ಪೂಜಾ, ಗ್ರಾಮ ಪಂಚಾಯಿತಿ ಅಧಿಕಾರಿಗಳಾದ ಮಂಜುನಾಥ್, ವೀಣಾ, ಉಪತಹಸೀಲ್ದಾರ್ ಶಶಿಧರ್, ಕಂದಾಯ ನಿರೀಕ್ಷಕ ಸಂದೀಪ್ ಸೇರಿದಂತೆ ಗ್ರಾಮ ಆಡಳಿತಾಧಿಕಾರಿಗಳು, ವಿವಿಧ ಇಲಾಖೆಯ ಸಿಬ್ಬಂದಿ ಮತ್ತು ಗ್ರಾಮಸ್ಥರು ಇದ್ದರು.