ಆರೋಪಿಗಳ ಸೆರೆಗೆ ಮೈಸೂರಿನ ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ, ಡಿವೈಎಸ್ಪಿ ರವಿ ಅವರ ನೇತೃತ್ವದಲ್ಲಿ ಮೂರು ಪೊಲೀಸ್ ತಂಡಗಳನ್ನು ರಚಿಸಿದ್ದು, ಸರಗೂರು ವೃತ್ತ ನಿರೀಕ್ಷಕ ಪ್ರಸನ್ನಕುಮಾರ್, ಪಿಎಸ್‌ಐಗಳಾದ ಕಿರಣ್.ಆರ್, ಚಂದ್ರಹಾಸನಾಯಕ, ಆರ್.ಕುಮಾರ್ ಹಾಗೂ ಠಾಣೆಯ ಎಎಸ್‌ಐಗಳಾದ ಶ್ರೀಕಂಠಸ್ವಾಮಿ, ಕೃಷ್ಣಕುಮಾರ್ ಅವರು ಘಟನೆ ನಡೆದ 24 ಗಂಟೆಯೊಳಗೆ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.