ಮಾಜಿ ಸಚಿವ ಸಾ.ರಾ.ಮಹೇಶ್, ವಿಧಾನ ಪರಿಷತ್ ಸದಸ್ಯ ಮಂಜೇಗೌಡ, ಮಾಜಿ ಶಾಸಕ ಅಶ್ವಿನ್ ಕುಮಾರ್, ಮೈಮುಲ್ ನಿರ್ದೇಶಕ ಎ.ಟಿ.ಸೋಮಶೇಖರ್, ಜೆಡಿಎಸ್ ಅಧ್ಯಕ್ಷ ಹಂಪಾಪುರ ಕುಮಾರ್, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಧುಚಂದ್ರ, ಗ್ರಾಪಂ ಮಾಜಿ ಅಧ್ಯಕ್ಷ ಎಸ್.ಆರ್.ಪ್ರಕಾಶ್, ಗ್ರಾಪಂ ಮಾಜಿ ಸದಸ್ಯ ಗಂಗಾಧರ್, ಹರೀಶ್, ಮುಂಜನಹಳ್ಳಿ ಕುಮಾರ್, ಸಾ ರಾ ಸತೀಶ್, ಕೆ.ಸೋಮಶೇಖರ್, ತಂದ್ರೆ ವೆಂಕಟೇಶನಾಯಕ, ಪಾಪಣ್ಣ, ಅಶೋಕ್, ಡೇರಿ ಅಧ್ಯಕ್ಷ ಭರತ್, ಉಪಾಧ್ಯಕ್ಷ ರಾಮನಾಯಕ, ನಿರ್ದೇಶಕರು ಇದ್ದರು.