ಮುಂದಿನ ಮಹಾಧಿವೇಶನವನ್ನು ಬೆಂಗಳೂರಿನಲ್ಲಿ ನಡೆಸಲು ತೀರ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಕೆಂಗೇರಿಯ ಶ್ರೀ ವಿಶ್ವಮಾನವ ಪೀಠದ ಶ್ರೀ ನಿಶ್ಚಲಾನಂದ ಸ್ವಾಮೀಜಿ, ಶ್ರೀ ರಾಮಕೃಷ್ಣ ಸೇವಾ ಕೇಂದ್ರ ಟ್ರಸ್ಟ್ ವ್ಯವಸ್ಥಾಪಕ ಟ್ರಸ್ಟಿ ಶ್ರೀ ನಾದಾನಂದನಾಥ ಸ್ವಾಮೀಜಿ, ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎಲ್.ಎನ್. ಮುಕುಂದರಾಜ್, ವಿಮರ್ಶಕ ಚಂದ್ರಶೇಖರ ನಂಗಲಿ, ಸಹಕಾರಿ ಧುರೀಣ ವೈ.ಎನ್. ಶಂಕರೇಗೌಡ ಇದ್ದರು.